ಎಚ್‌ಡಿಕೆಗೆ ಅರ್ಧ ಗಂಟೆಯಲ್ಲೇ ಬಿಎಸ್‌ವೈ ಕೊಟ್ಟ ತಿರುಗೇಟು ಎಂಥದ್ದು..!!!


ಒಂದು ಕಾಲದಲ್ಲಿ ಒಟ್ಟಾಗಿ ಸರಕಾರ ಮಾಡಿದ್ದ ಬಿಎಸ್‌ ವೈ ಮತ್ತು ಕುಮಾರಸ್ವಾಮಿ ಇದೀಗ ಬೆಂಕಿ ಬಿರುಗಾಳಿಯಾಗಿದ್ದಾರೆ. ನಿಮ್ಮ ಬಳಿ ಅಧಿಕಾರವಿದೆ ಎಂದು ಸಲ್ಲದ ತನಿಖೆ ಮಾಡುತ್ತೀರಾ? ಮಾಡಿ ನಮ್ಮ ಬಳಿಯೂ ಸರಕಾರವಿದೆ. ಕೇಂದ್ರದಲ್ಲಿ ನಾವೇ ಅಧಿಕಾರದಲ್ಲಿದ್ದೇವೆ ನೆನಪಿರಲಿ ಎಂದಿದ್ದಾರೆ.

ಮಧ್ಯಾಹ್ನ 4 ಗಂಟೆಗೆ ತುರ್ತು ಪತ್ರಿಕಾ ಗೋಷ್ಠಿ ನಡೆಸಲಿರುವ ಬಿ.ಎಸ್‌.ವೈ ಇನ್ನಷ್ಟು ಮಾಹಿತಿ ಬಹಿರಂಗ ಮಾಡಲಿದ್ದಾರೆ. ಮಾತನಾಡುವ ನೈತಿಕತೆ ಇರದ ಕುಮಾರಸ್ವಾಮಿ ಅರೋಪಗಳಿಗೆ ಉತ್ತರ ನೀಡಲೇಬೇಕಾಗಿಲ್ಲ. ಶಿವರಾಮ ಕಾರಂತ ಬಡವಾಣೆ ವಿಚಾರ ತನಿಖೆಯಾಗಲಿ. ನಾನು ಯಾವುದಕ್ಕೂ ಹೆದರಲ್ಲ ಎಂದಿದ್ದಾರೆ. ನಿಮ್ಮ ಕುಟುಂಬ ಮಾಡಿದಷ್ಟು ದ್ರೋಹ, ಈ ಸೇಡಿನ ರಾಜಕಾರಣ ಬಹಳ ಕಾಲ ನಡೆಯಲ್ಲ.

Comments