ಬ್ರೇಕಿಂಗ್ ನ್ಯೂಸ್: ಕೇಂದ್ರ ಸರ್ಕಾರದಿಂದ ಜನತೆಗೆ ಗುಡ್ ನ್ಯೂಸ್...!!!

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೊಸ ದೂರ ಸಂಪರ್ಕ ನೀತಿಗೆ ಕೇಂದ್ರ ಅಸ್ತು ಎಂದಿದ್ದು, ಶೀಘ್ರದಲ್ಲೆ 5ಜಿ ಇಂಟರ್ನೆಟ್‌ ಸೇವೆ ಪಡೆಯುವ ಆಶಾಭಾವನೆ ಮೂಡಿಸಿದೆ.

Comments